ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

Date:

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿಯಲ್ಲಿ ಮೂರು ಕೆ.ಎಸ್.ಆರ್.ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದೆ. ಮೊದಲು ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಬಸ್ಸಿಗೆ ಇನ್ನೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ, ಅಪಘಾತ ಗಂಭೀರವಾಗಿದೆ. ಯಗೊಂಡವರನ್ನು ಮಳವಳ್ಳಿ ಮತ್ತು ಮೈಸೂರು ನಗರ ಆಸ್ಪತ್ರೆಗೆ ದಾಖಲಿಸಿ ತಕ್ಷಣ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂದ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...