ಮೈತ್ರಿ ಅಭ್ಯರ್ಥಿಗೆ ಸುಮಲತಾ ಬೆಂಬಲ! ಮಂಡ್ಯ ಮಣ್ಣನ್ನು ಎಂದೆಂದಿಗೂ ಬಿಡಲ್ಲ ಎಂದ ಸಂಸದೆ

Date:

ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ಘೋಷಿಸಿದ್ದಾರೆ. ಹೌದು ಮಂಡ್ಯದಲ್ಲಿ ಬುಧವಾರ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌ ಮೈತ್ರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದರು.
ಎಂಪಿ, ಎಂಎಲ್‌ಎಗೆ ಟಿಕೆಟ್‌ ಸಿಗದಿದ್ದರೆ ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಎಂಪಿ ಸೀಟ್ ಬಿಟ್ಟುಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. ಮೋದಿ ಅವರ ಕಾರ್ಯಕ್ಷಮತೆ ಮೆಚ್ಚಿ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು. ಮಂಡ್ಯ ಮಣ್ಣನ್ನು ಸುಮಲತಾ ಅಂಬರೀಶ್ ಎಂದೆಂದಿಗೂ ಬಿಡಲ್ಲ ಎಂದು ಭಾವನಾತ್ಮಕವಾಗಿ ಸುಮಲತಾ ಪ್ರಮಾಣ ಮಾಡಿದರು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...