ಮೈನಿಂಗ್ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಕುಮಾರಸ್ವಾಮಿ ಹೆಸರು ಇಲ್ಲ ?

Date:

ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣ ಕುಮಾರಸ್ವಾಮಿ ಅವರಿಗೆ ದೊಡ್ಡ ತಲೆನೋವಾಗಿತ್ತು ಇದೀಗ ಆ ಪ್ರಕರಣದ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ಕುಮಾರಸ್ವಾಮಿ  ಹೆಸರು ಇಲ್ಲದಿರುವುದು . ಕುಮಾರಸ್ವಾಮಿ ಅವರಿಗೆ ಕೊಂಚ ರಿಲೀಫ್ ಆಗಿದೆ ಈ ಕೇಸಿನಲ್ಲಿ ಸರಿಯಾದ ಸಾಕ್ಷ್ಯಾಧಾರವಿಲ್ಲದೆ ಕಾರಣಕ್ಕಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೋರ್ಟ್ ಕೈಬಿಟ್ಟಿದೆ . ಅಕ್ರಮವಾಗಿ ಪಾಕ್​ಗೆ ಅದಿರು ಸಾಗಣೆಯಾಗಿದ್ದು,

ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು. ಈ ವಿಚಾರವಾಗಿ ಕುಮಾರಸ್ವಾಮಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು . ಇದೇ ವಿಚಾರವಾಗಿ ತಲೆಕೆಡಿಸಿಕೊಂಡಿದ್ದ ಕುಮಾರಸ್ವಾಮಿ ಅವರು ಈಗ ಕೊಂಚ ನಿರಾಳರಾಗಿದ್ದಾರೆ ಎಂದು ಹೇಳಲಾಗುತ್ತಿದೆ

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...