ಮೈಸೂರಿಗೆ ವಕ್ಕರಿಸಿದ ಮತ್ತೊಂದು ಡೆಡ್ಲಿ ವೈರಸ್

Date:

ಮೈಸೂರು ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿರುವ ಕುರಿತು ಮೈಸೂರು ಮೆಡಿಕಲ್ ಆಸ್ಪತ್ರೆ ಡೀನ್ ಡಾ. ನಂಜರಾಜ್ ಮಾಹಿತಿ ನೀಡಿದ್ದಾರೆ.
ಖಾಸಗಿ ಸುದ್ದಿ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಡಾ. ನಂಜರಾಜ್, “ಇದು ಅತ್ಯಂತ ನಟೋರಿಯಸ್ ಕಿಲ್ಲರ್ ವೈರಸ್, ನೇರವಾಗಿ ಹೃದಯಕ್ಕೆ ಅಟ್ಯಾಕ್ ಮಾಡಲಿದೆ,” ಎಂದು ಹೇಳಿದ್ದಾರೆ.


“ಐಸಿಯುಗೆ ದಾಖಲಾದ ಸೋಂಕಿತರು ಎಷ್ಟು ದಿನವಾದರೂ ಗುಣಮುಖರಾಗುತ್ತಿರಲಿಲ್ಲ. ಇತ್ತೀಚಿಗೆ ಒಬ್ಬ ವ್ಯಕ್ತಿಯಿಂದ ಇಡೀ ಕುಟುಂಬಕ್ಕೆ ಡೆಲ್ಟಾ ಸೋಂಕು ಹರಡುತ್ತಿದೆ. ಡೆಲ್ಟಾ ವೈರಸ್ ಸಂಬಂಧ ಪ್ರತ್ಯೇಕ ಮ್ಯೂಕರ್ ಮೈಕೋಸಿಸ್ ವಾರ್ಡ್‌ನ್ನು ತೆರೆಯಲಾಗಿದೆ. ಈವರೆಗೆ 77 ಮ್ಯೂಕರ್ ಮೈಕೋಸಿಸ್ ಪ್ರಕರಣಗಳು ಪತ್ತೆಯಾಗಿವೆ.”

“ಬ್ಲಡ್ ಗ್ಲೂಕೋಸ್ ಹೆಚ್ಚಾಗಿ ಹೃದಯಾಘಾತದಿಂದ ಮೃತಪಡುತ್ತಿದ್ದಾರೆ. ಜನರು ಆದಷ್ಟು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲರೂ ಕೋವಿಡ್ ಲಸಿಕೆ ಪಡೆಯುವುದು ಸೂಕ್ತ. ವ್ಯಾಕ್ಸಿನ್ ಪಡೆದ ವ್ಯಕ್ತಿಗಳು ಐಸಿಯುಗೆ ದಾಖಲಾಗುತ್ತಿರುವುದು ಕಡಿಮೆ,”

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...