No menu items!
13.5 C
Munich
Sunday, May 24, 2026

ಮೈಸೂರಿನಿಂದ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಡಿಕೆಶಿ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ರೈತರು !? ಯಾಕೆ ಗೊತ್ತಾ ?

Must read

ಡಿ.ಕೆ.ಶಿವಕುಮಾರ್​ ಮೈಸೂರಿನಿಂದ ಬೆಂಗಳೂರಿನ ಕಡೆಗೆ ಆಗಮಿಸುತ್ತಿದ್ದರು. ವಿಷಯ ತಿಳಿದ ರೈತರು ಹೆದ್ದಾರಿ ಬಳಿ ಆಗಮಿಸಿ ಕಾರನ್ನು ಅಡ್ಡಗಟ್ಟಿ, ಕೆಆರ್​ಎಸ್​ನಿಂದ ನೀರು ಬಿಡಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು. ಇದೇ ವೇಳೆ ಚುನಾವಣೆ ಪೂರ್ವದಲ್ಲಿ ಪ್ರಾಧಿಕಾರದ ಅನುಮತಿಗೂ ಕಾಯದೆ, ಅದನ್ನು ಲೆಕ್ಕಿಸದೆ ನೀರು ಬಿಟ್ಟಿರಿ.

ಈಗ ನೀರು ಬಿಡಿ ಎಂದರೆ ಪ್ರಾಧಿಕಾರದತ್ತ ಕೈ ತೋರಿಸುತ್ತೀರಿ ಎಂದು ಡಿಕೆಶಿ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಇದೇ ವೇಳೆ ಡಿ.ಕೆ.ಶಿವಕುಮಾರ್​, ಪ್ರತಿಭಟನೆ ವಿಚಾರವೇ ಗೊತ್ತಿಲ್ಲ.ಗೊತ್ತಿದ್ದರೆ ನಾನೇ ರೈತರ ಬಳಿ ಮಾತನಾಡುತ್ತಿದ್ದೆ. ಸಮಸ್ಯೆ ಬಗ್ಗೆ ಗಮನಹರಿಸುತ್ತೇನೆ ಎಂದು ಭರವಸೆ ನೀಡಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article