ಮೊದಲ ಪೋಕ್ಸೋ ಕೇಸ್​​ ನಲ್ಲಿ ಮುರುಘಾ ಶ್ರೀಗೆ ಬಿಗ್​​ ರಿಲೀಫ್​ !ಕೇಸ್ ಖುಲಾಸೆಗೊಳಿಸಿದ ಕೋರ್ಟ್

Date:

ಮೊದಲ ಪೋಕ್ಸೋ ಕೇಸ್​​ ನಲ್ಲಿ ಮುರುಘಾ ಶ್ರೀಗೆ ಬಿಗ್​​ ರಿಲೀಫ್​ !ಕೇಸ್ ಖುಲಾಸೆಗೊಳಿಸಿದ ಕೋರ್ಟ್

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ದಾಖಲಾಗಿದ್ದ ಪೋಕ್ಸೋ (POCSO) ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಈ ಪ್ರಕರಣವನ್ನು 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದಾಖಲಿಸಲಾಗಿತ್ತು.

ಸುದೀರ್ಘ, 3 ವರ್ಷಗಳ ತನಿಖೆಯ ನಂತರ, ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಪೀಠ ನಿರ್ಣಯ ಪ್ರಕಟಿಸಿ, ಮುರುಘಾ ಶ್ರೀ ಅವರನ್ನು ನಿರ್ದೋಷಿ ಎಂದು ಘೋಷಿಸಿದ್ದಾರೆ.

ಏನಿದು ಪ್ರಕರಣ?

ಚಿತ್ರದುರ್ಗದಲ್ಲಿರುವ ಮುರುಘಾ ಮಠದ ಪೀಠಾಧಿಪತಿಯಾಗಿದ್ದ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿತ್ತು. 2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮುರುಘಾ ಮಠದ ವಸತಿ ನಿಲಯದಲ್ಲಿದ್ದ ಇಬ್ಬರು ಅಪ್ರಾಪ್ತೆಯರ ಹೇಳಿಕೆಯನ್ನಾಧರಿಸಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು. ನಂತರ ಆಗಸ್ಟ್ 26ರಂದು ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣ ವರ್ಗಾವಣೆಯಾಗಿತ್ತು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...