ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ 15 ಸಾವಿರ ರೂ. ವೇತನ !

Date:

ನವದೆಹಲಿ: ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ ಮಾತನಾಡಿದ ಅವರು, ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ ದೊರೆಯಲಿದೆ ಎಂದರು. ಇನ್ನೂ ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು.

ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಇಪಿಎಫ್​ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...