ಮೊದಲ ಮತದಾನ ಮಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

Date:

ಬೆಂಗಳೂರು: ಇಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ಮತದಾನ ಆರಂಭಗೊಂಡಿದೆ. ಅದರಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಮೊದಲ ಮತದಾನ ಮಾಡಿದರು. ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬಿಜೆಪಿಯ ಸದಸ್ಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.

ಇನ್ನು ಮತದಾನದ ಹಿನ್ನಲೆಯಲ್ಲಿ ಮೂರು ಪಕ್ಷದ ಏಜೆಂಟ್ ಗಳನ್ನು ನಿಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಏಜೆಂಟ್ ಗಳಾಗಿ ರಿಜ್ವಾನ್ ಹರ್ಷದ್, ಯುಬಿ ವೆಂಕಟೇಶ್, ನಾರಾಯಣ ಸ್ವಾಮಿ ಇದ್ದಾರೆ. ಬಿಜೆಪಿ ಏಜೆಂಟ್ ಆಗಿ ಸುನೀಲ್ ಕುಮಾರ್ ಹಾಗೂ ಅರವಿಂದ ಬೆಲ್ಲದ ಇದ್ದಾರೆ. ಜೆಡಿಎಸ್ ಏಜೆಂಟ್ ಆಗಿ ತಿಪ್ಪೇಸ್ವಾಮಿ ಇದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...