ಮೋದಿಗೆ ತಲೆ ಬಾಗಿದ ವಿಶ್ವ ನಾಯಕರು..! ಮೋದಿ ಹವಾ ಕಂಡು ಬೆರಗಾಗಿ ಮಾಡಿದ್ದೇನು ಗೊತ್ತಾ..!

Date:

ಎರಡನೇ ಬಾರಿ ಅಭೂತಪೂರ್ವ ಗೆಲುವಿನತ್ತ ಮೋದಿ ನೇತೃತ್ವದ ಎನ್​ಡಿಎ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ವಿದೇಶಗಳಿಂದ ಗಣ್ಯರು ಶುಭಾಶಯ ಕೋರುತ್ತಿದ್ದಾರೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್ ಮೋದಿಗೆ ಶುಭಾಶಯ ಕೋರಿದ್ದಾರೆ. ಭೂತಾನ್ ರಾಜ ಜಿಗ್ಮೆ ಖೇಸರ್​ ನಾಮ್​ಗ್ಯೆಲ್​ ವಾಂಗ್​ಚ್ಯುಕ್​ ಮೋದಿಗೆ ಶುಭಾಶಯ ಕೋರಿದ್ದಾರೆ.

ಜಪಾನ್​ ಪ್ರಧಾನಿ ಶಿಂಜೋ ಅಬೆ ಮೋದಿಗೆ ಶುಭಾಶಯ ಕೋರಿದ್ದಾರೆ. ಹಾಗೇ ಚೀನಾ ಅಧ್ಯಕ್ಷ ಕ್ಸಿ ಜಿನ್​ ​ಪಿಂಗ್​ ಸಹ ಪ್ರಧಾನಿ ಮೋದಿಗೆ ಶುಭಾಶಯ ಕೋರಿದ್ದಾರೆ.


ಒಟ್ಟಾರೆ ದೇಶ ವಿದೇಶದ ಗಣ್ಯರು ಮೋದಿ ಅವರನ್ನು ಹಾಡಿ ಹೊಗಳುವ ಮೂಲಕ ಮತ್ತೊಮ್ಮೆ ಮೋದಿ ಪ್ರಧಾನಿಯಾಗಿದ್ದಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...