ಮೋದಿಯನ್ನು ಗುಂಡಿಟ್ಟು ಸಾಯಿಸಿ ಎಂದ ಬೇಳೂರು ಗೋಪಾಲಕೃಷ್ಣ ಹೇಳಿಕೆ ವೈರಲ್!

Date:

ಪ್ರಧಾನಿ ನರೇಂದ್ರ ಮೋದಿಯನ್ನು ಗುಂಡಿಟ್ಟು ಸಾಯಿಸಿ ಎಂದು ಮಾಜಿ ಶಾಸಕ, ಕಾಂಗ್ರೆಸ್​ ಮುಖಂಡ ಬೇಳೂರು ಗೋಪಾಲಕೃಷ್ಣ ಒಂದು ತಿಂಗಳ ಹಿಂದೆ ನೀಡಿದ್ದ ಹೇಳಿಕೆ ಈಗ ವೈರಲ್ ಆಗುತ್ತಿದೆ.
ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬೇಳೂರು ಗೋಪಾಲಕೃಷ್ಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಸಾಯಿಸಿ, ಈ ದೇಶದಲ್ಲಿ ಬೇರೆ ಯಾರನ್ನೂ ಸಾಯಿಸಲು ಹೋಗಬೇಡಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅವರ ಆ ಹೇಳಿಕೆ ಇಂದು ಮುನ್ನಲೆಗೆ ಬಂದಿದೆ. ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ಹೈಪ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೇಳೂರು ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಹೇಳಿದ್ದಾರೆ. ತಾನು ಹಾಗೆ ಹೇಳಿಲ್ಲ.ಮಹಾತ್ಮಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ, ಅವಮಾನಿಸಿದ್ದಕ್ಕೆ ನಾನು ಆ ಹೇಳಿಕೆ ನೀಡಿದ್ದೇನೆ. ಒಂದು ವೇಳೆ ನಾನು ಹಾಗೆ ಹೇಳಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...