ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಭೇಟಿಯಾಗಿ ಕುತೂಹಲ ಕೆರಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಬ್ಯಾನರ್ಜಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದು, ಅದಕ್ಕೂ ಮುನ್ನ ಮೋದಿ ಅವರ ಪತ್ನಿಯನ್ನು ಭೇಟಿಯಾಗಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಜಶೋದಾ ಬೆನ್ ಅವರೊಂದಿಗೆ ಉಭಯಕುಶಲೋಪರಿ ಚರ್ಚೆ ನಡೆಸಿದ ದೀದಿ, ಅವರಿಗೆ ಒಂದು ಸೀರೆಯನ್ನು ಗಿಫ್ಟ್ ಆಗಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.