ಮೋದಿ ಎಂಟ್ರಿಗೆ ರೋಮ್‌ನಲ್ಲಿಯೂ ಜೈ ಶ್ರೀರಾಮ್ ಘೋಷಣೆ

Date:

ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಇಟಲಿಯ ರೋಮ್​ಗೆ ಶುಕ್ರವಾರ ಬಂದಿಳಿದಿದ್ದಾರೆ. ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಜಾಗತಿಕ ಸಮಸ್ಯೆಗಳ ಬಗ್ಗೆ ಇಲ್ಲಿ ಚರ್ಚೆ ನಡೆಸಲಿದ್ದೇನೆ ಎಂದು ಟ್ವೀಟ್​ ಮೂಲಕ ಮಾಹಿತಿ ನೀಡಿದ್ದರು.

ಎರಡು ದಿನಗಳ ರೋಮ್​ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಫಿಯಾಜಾ ಗಾಂಧಿಗೆ ತೆರಳಿ ಮಹಾತ್ಮ ಗಾಂಧಿ ಪುತ್ಥಳಿಗೆ ನಮನ ಸಲ್ಲಿಸಿದ್ದರು.

ಫಿಯಾಜಾ ಗಾಂಧಿಯಲ್ಲಿ ಪ್ರಧಾನಿ ಮೋದಿ ಅಲ್ಲಿ ನೆರೆದಿದ್ದ ಜನರ ಜೊತೆ ಮಾತುಕತೆಗೆ ಮುಂದಾಗುತ್ತಿದ್ದಂತೆಯೇ ಸಂಸ್ಕೃತ ಶ್ಲೋಕಗಳು ಹಾಗೂ ‘ಮೋದಿ ಮೋದಿ’ ಎಂಬ ಘೋಷಣೆಗಳು ಪ್ರತಿಧ್ವನಿಸಿವೆ.

ಪ್ರಧಾನಿ ಮೋದಿ ಎದುರು ನಿಂತ ಮಹಿಳೆಯರು ʼಓಂ ನಮಃ ಶಿವಾಯʼ ಎಂದು ಹೇಳುತ್ತಾ ಶ್ಲೋಕವನ್ನು ಹೇಳಿದರು. ಹಾಗೂ ʼಭಾರತ್​​ ಮಾತಾ ಕಿ ಜೈʼ ಹಾಗೂ ʼಜೈ ಶ್ರೀರಾಮ್ʼ​ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

 

 

Share post:

Subscribe

spot_imgspot_img

Popular

More like this
Related

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...