ಮೋದಿ ಬೇಟಿಮಾಡಿದ ಮಮತಾ ಬ್ಯಾನರ್ಜಿ ಚರ್ಚೆಯಾದ ವಿಷಯ ಏನು‌ ಗೊತ್ತಾ ?

0
790

ಪ್ರಧಾನಿ ನರೇಂದ್ರ ಮೋದಿ ಕೋಲ್ಕತಾದಲ್ಲಿ ಎರಡು ದಿನಗಳ ಕಾಲ ಪ್ರವಾಸ ನಡೆಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೋಲ್ಕತಾ ಬಂದರು ಟ್ರಸ್ಟ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೊದಲ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ದೇಶದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ ಎಂದು ಹೇಳಲಾಗುತ್ತಿದೆ ಇನ್ನು ಮೋದಿ ಯಾವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿದು ಬಂದಿಲ್ಲ ಆದರೆ ದೀದಿ ಮೋದಿಯ ಬೇಟಿ ರಾಜಕೀಯ ವಲಯದಲ್ಲಿ ಚರ್ಚೆ ಮಾಡುವಂತೆ ಮಾಡಿದೆ.

LEAVE A REPLY

Please enter your comment!
Please enter your name here