ಮೋದಿ ಮುಂದೆ ಮಂಡಿಯೂರಿದ ಕುಮಾರಣ್ಣ..! ಮೋದಿಗೆ ಅಭಿನಂದನೆ ಸಲ್ಲಿಸಿದ್ರು..!

Date:

ಬಹುಮತ ನರೇಂದ್ರ ಮೋದಿಗೆ ಸಿಎಂ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್​ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಹೀಗೆ ಹೇಳಿದ್ದಾರೆ..?

ಈ ಲೋಕಸಭಾ ಚುನಾವಣೆ ಫಲಿತಾಂಶ ಅನಿರೀಕ್ಷಿತ. ಆದರೂ ಈ ಫಲಿತಾಂಶವನ್ನು ಗೌರವಿಸುತ್ತೇನೆ. ಜನಾದೇಶ ಪಡೆದ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ. ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ.

ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ. ಚುನಾವಣೆ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ಅಂತಾ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸೋಲಿನ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...