ಯಡಿಯೂರಪ್ಪ ಅವರನ್ನು ಬೇಟಿಯಾದ ಭಾರತಿ ವಿಷ್ಣುವರ್ಧನ್ ! ವಿಷ್ಣು ಸ್ಮಾರಕ್ಕೆ ಅಡಿಗಲ್ಲಿ ಹಾಕುತ್ತಾರಾ ಸಿ ಎಂ !?

Date:

ಕರ್ನಾಟಕದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊದಿದ್ದ ವಿಷ್ಣುವರ್ಧನ್ ಅವರು ನಮ್ಮನೆಲ್ಲಾ ಬಿಟ್ಟು ದೈವಾದಿನರಾದ ಬಳಿಕ ಅವರ ಅಭಿಮಾನಿಗಳು ವಿಷ್ಣು ಸ್ಮಾರಕ ಮಾಡುವಂತೆ ಸರ್ಕಾರಕ್ಕೆ ಮನವಿ‌ಮಾಡಿದ್ದರು ಅದರ ಅದಕ್ಕೆ ಯಾವುದೇ ರೀತಿಯ ಕಾರ್ಯ ಮುಂದುವರಿದಿರಲಿಲ್ಲ ಆದರೆ ಇದೀಗ ಮತ್ತೆ ಆ ವಿಚಾರ ಕೇಳಿಬರುತ್ತಿದೆ  ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿಮಾನಿಗಳ ಒತ್ತಾಸೆಯಂತೆ ವಿಷ್ಣುವರ್ಧನ್ ಅವರ ಸ್ಮಾರಕಕ್ಕೆ ಅಡಿಗಲ್ಲು ಹಾಕಬೇಕೆಂದು ಮನವಿ ಮಾಡಿದ್ದಾರೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಯಡಿಯೂರಪ್ಪ ಸ್ಮಾರಕ ನಿರ್ಮಾಣ ಸಂಬಂಧ ಎದುರಾಗಿರುವ ಕಾನೂನು ತೊಡಕುಗಳು, ಜಮೀನು ಹಸ್ತಾಂತರ, ಹಣಕಾಸಿನ ನೆರವು ಸೇರಿದಂತೆ ಸ್ಮಾರಕಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅಭಿಮಾನಿಗಳು ವಿಷ್ಣುದಾದ‌ ಎಂದು ಪ್ರೀತಿ ಇಂದ ವಿಷ್ಣುವರ್ಧನ್ ಅವರನ್ನು ಕರೆದು ಅವರನ್ನು ಆರಾಧಿಸುವ ಅಭಿಮಾನಿಗಳು ಲಕ್ಷಾಂತರ ಜನ‌ ಇದ್ದಾರೆ ಸಾಹಸ ಸಿಂಹ ತಮ್ಮ ಜೀವನದಲ್ಲಿ ಹಲವಾರು ಸಮಾಜ ಸೇವೆಗಳನ್ನು ಮಾಡುತ್ತಾ ಚಿತ್ರ ರಂಗದಲ್ಲಿ ಮುಂದುವರೆದವರು ರಾಜ್ಯದಲ್ಲಿ ಅವರ ಅಭಿಮಾನಿಗಳ ಆಸೆಯಂತೆ ಆದಷ್ಟು ಬೇಗ ಸ್ಮಾರಕ ಸಿದ್ದವಾಗಲಿ ಎಂದು ಎಲ್ಲರ ಆಶಯ.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...