No menu items!
12.3 C
Munich
Thursday, April 30, 2026

ಯಡಿಯೂರಪ್ಪ ಅವರಿಗೆ ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬಂದ್ರೂ ಬರಬಹುದು !?

Must read

ಸಿಎಂ ಯಡಿಯೂರಪ್ಪ ತಮ್ಮ ಮಕ್ಕಳನ್ನು ಹದ್ದುಬಸ್ತಿನಲ್ಲಿ ಇಡಬೇಕು. ಹದ್ದುಬಸ್ತಿನಲ್ಲಿ ಇಡುವುದು ಒಳ್ಳೆಯದು. ಇಲ್ಲವಾದರೆ, ಯಡಿಯೂರಪ್ಪ ಈ ಹಿಂದೆ ಜೈಲಿಗೆ ಹೋದಂತೆ ಮತ್ತೊಮ್ಮೆ ಜೈಲಿಗೆ ಹೋಗುವಂತಹ ಪರಿಸ್ಥಿತಿ ಬರಬಹುದು ಎಂದು ಹೇಳಿದ್ದಾರೆ.

ವರ್ಗಾವಣೆ ದಂಧೆಗೆ ಸಿಎಂ ಪುತ್ರನನ್ನೇ ಬಿಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ . ರಾತ್ರೋರಾತ್ರಿ ನೀವು ಯಾರನ್ನು ವರ್ಗಾವಣೆ ಮಾಡಿದ್ದೀರಿ. ನೀವು ವರ್ಗಾವಣೆ ಮಾಡಿರುವ ವ್ಯಕ್ತಿ  14 ತಿಂಗಳಿಂದ ನನ್ನ ಬಳಿಗೆ ಬರುತ್ತಿದ್ದ ಎಂದು ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article