ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾದ ಸಂದರ್ಭ ಬರುತ್ತೆ !?

Date:

ಇನ್ನೆನು ಉಪಚುನಾವಣೆ ಬರುತ್ತಿದ್ದಂತೆ ಎಲ್ಲಾ ಕಡೆ ಪ್ರಚಾರದ ಅಬ್ಬರ‌ ಜೊರಾಗಿದೆ ಇದೇ ಸಂದರ್ಭದಲ್ಲಿ ಎಂ.ವೀರಪ್ಪ ಮೊಯ್ಲಿ ಅವರು ಬಿಜೆಪಿ ಅಗತ್ಯ ಬಹುಮತಕ್ಕೆ ಬೇಕಾದ ಶಾಸಕರನ್ನು ಗೆಲ್ಲಿಸಿಕೊಳ್ಳಲಾಗದೆ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾದ ಸಂದರ್ಭ ನಿರ್ಮಾಣವಾಗಲಿದೆ ಎಂದರು.

ಮಹಾರಾಷ್ಟ್ರ ರಾಜ್ಯದಲ್ಲಿ ಸರಕಾರ ರಚನೆಗೆ ಅಗತ್ಯ ಬಹುಮತವಿಲ್ಲದಿದ್ದರೂ ಬಿಜೆಪಿ ಅಧಿಕಾರದಾಸೆಗಾಗಿ ಮುಖ್ಯಮಂತ್ರಿ ಸ್ಥಾನಪಡೆದು ಮತ್ತೆ ಒಂದೇ ದಿನದಲ್ಲಿ ರಾಜೀನಾಮೆ ನೀಡಿ ನಗೆಪಾಟಲಿಗೆ ಗುರಿಯಾಗಿದೆ. ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿಯೇ ನಿರ್ಮಾಣವಾಗಲಿದೆ ಎಂದು ಎಂ.ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...