ಯಡಿಯೂರಪ್ಪ ಅವರ ಅಖಾಡಕ್ಕೆ ಸೇರಲಿರುವ ಶಾಸಕರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಗೊತ್ತಾ ?

Date:

ಯಡಿಯೂರಪ್ಪ ಅವರ ಅಖಾಡಕ್ಕೆ ಸೇರುವ ಶಾಸಕರು ಪಟ್ಟಿ .

ಚಿತ್ರದುರ್ಗದ ಹೊಳಲ್ಕೆರೆ ಚಂದ್ರಪ್ಪ,  ಶಾಸಕ ತಿಪ್ಪಾರೆಡ್ಡಿ, ಮೊಳಕಾಲ್ಮೂರು  ಶ್ರೀರಾಮುಲು  ತುಮಕೂರಿನಿಂದ ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ.ಮಾಧು ಸ್ವಾಮಿ, ವಿಜಯನಗರ ಆನಂದ್‍ಸಿಂಗ್ ಕೂಡ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೈಸೂರಿನಿಂದ ಮಾಜಿ ಸಚಿವರಾದ ಎ.ರಾಮದಾಸ್, ಎಚ್.ವಿಶ್ವನಾಥ್, ಶಿವಮೊಗ್ಗದಿಂದ ಕೆ.ಎಸ್.ಈಶ್ವರಪ್ಪ, ಅರಗ ಜ್ಞಾನೇಂದ್ರ, ದಾವಣಗೆರೆ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಹಾವೇರಿಯಿಂದ ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ್, ಸಿ.ಎಂ.ಉದಾಸಿ, ನೆಹರೂ ಓಲೇಕರ್ ಆಕಾಂಕ್ಷಿಯಾಗಿದ್ದಾರೆ.

ಧಾರವಾಡದಿಂದ ಶಂಕರ್‍ಪಟೇಲ್ ಮುನೇನಕೊಪ್ಪ, ಬೆಳಗಾವಿಯಿಂದ ಉಮೇಶ್‍ಕತ್ತಿ, ರಮೇಶ್‍ಜಾರಕಿ ಹೊಳಿ, ಬಾಲಚಂದ್ರ ಜಾರಕಿಹೊಳಿ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಶ್ವೇಶರ ಹೆಗಡೆ ಕಾಗೇರಿ, ಶಿವರಾಮ್ ಹೆಬ್ಬಾರ್, ಉಡುಪಿಯಿಂದ ಕೋಟಾ ಶ್ರೀನಿವಾಸ ಪೂಜಾರಿ, ವಿ.ಸುನೀಲ್‍ಕುಮಾರ್, ಕುಂದಾಪುರದ ಹಾಲಾಡಿ ಶ್ರೀನಿವಾಸಶೆಟ್ಟಿ, ದಕ್ಷಿಣ ಕನ್ನಡದಿಂದ ಸುಳ್ಯಾದ ಅಂಗಾರ, ಮಡಿಕೇರಿಯಿಂದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಮಂತ್ರಿ ಸ್ಥಾನ ನೀಡುವಂತೆ ಒತ್ತಡ ಹಾಕಿದ್ದಾರೆ.

ಕೊಪ್ಪಳದಲ್ಲಿ ಹಾಲಪ್ಪ ಆಚಾರ್, ರಾಯಚೂರಿನಲ್ಲಿ ಪ್ರತಾಪ್‍ಗೌಡ ಪಾಟೀಲ್, ಶಿವನಗೌಡ ನಾಯಕ್, ಶಿವರಾಜ್‍ಪಾಟೀಲ್, ಯಾದಗಿರಿಯಿಂದ ರಾಜೂಗೌಡ ನಾಯ್ಕ್, ವಿಜಯಪುರದಲ್ಲಿ ಕೇಂದ್ರದ ಮಾಜಿ ಸಚಿವ ಬಸವನಗೌಡಪಾಟೀಲ್ ಯತ್ನಾಳ್, ಬೀದರ್‍ನಲ್ಲಿ ಮೇಲ್ಮನೆ ಸದಸ್ಯ ರಘುನಾಥ್ ಮಲ್ಕಾಪುರೆ, ಕಲಬುರಗಿಯಲ್ಲಿ ದತ್ತಾತ್ರೇಯ ಪಾಟೀಲ ರೇವೂರ, ಬಾಗಲಕೋಟೆಯಲ್ಲಿ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ವೀರಣ್ಣ ಚರಂತಿ ಮಠ, ಚಿಕ್ಕಮಗಳೂರಿನಿಂದ ಸಿ.ಟಿ.ರವಿ ಹಾಗೂ ಮಹಿಳಾ ಕೋಟಾದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...