ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆರೋಪ ಮಾಡಿದ್ದ ದೂರುದಾರೆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆಯಾಗಿದ್ದು, ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ನ್ಯಾನೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಡರಾತ್ರಿ ಲೋ ಬಿಪಿ ಆಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಸಾವು
Date:






