ಯಡಿಯೂರಪ್ಪ ಸಂಪುಟ ಸಭೆಯ ಸಂಸದರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಗೊತ್ತಾ !?

Date:

ಸಚಿವರಾಗುವವರ ಒಟ್ಟು 3 ಪಟ್ಟಿ ಬಿಜೆಪಿ ಕೇಂದ್ರ ನಾಯಕರ ಬಳಿ ಇದೆ ಎಂದು ಹೇಳಲಾಗಿದ್ದು, ಒಂದು ಪಟ್ಟಿಯನ್ನು ಯಡಿಯೂರಪ್ಪನವರು ಸಲ್ಲಿಸಿದ್ದರೆ, ಮತ್ತೊಂದು ಪಟ್ಟಿ ಬಿ.ಎಲ್. ಸಂತೋಷ್ ಅವರದ್ದಾಗಿದೆ.

ಇನ್ನು ಪಕ್ಷದ ರಾಷ್ಟ್ರಾಧ್ಯಕ್ಷರು ಅಮಿತ್ ಶಾ ತಮ್ಮದೇ ಮೂಲಗಳಿಂದ ಮತ್ತೊಂದು ಪಟ್ಟಿಯನ್ನು ತರಿಸಿಕೊಂಡಿದ್ದಾರೆನ್ನಲಾಗಿದೆ. ಮೂರು ಪಟ್ಟಿಗಳ ಪರಿಶೀಲನೆ ನಂತರವೇ ಸಚಿವರಾಗುವವರ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ

ಅದರಂತೆ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಶ್ರೀರಾಮುಲು, ಗೋವಿಂದ ಕಾರಜೋಳ, ಮಾಧುಸ್ವಾಮಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ಆರ್. ಅಶೋಕ್, ಅರವಿಂದ ಲಿಂಬಾವಳಿ, ಕೋಟಾ ಶ್ರೀನಿವಾಸ ಪೂಜಾರಿ, ಬಸನಗೌಡ ಪಾಟೀಲ್ ಯತ್ನಾಳ್, ಕೆಜಿ ಬೋಪಯ್ಯ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ಸುನಿಲ್ ಕುಮಾರ್ ಸೇರಿದಂತೆ ಹಲವರ ಹೆಸರುಗಳು ಕೇಳಿಬರುತ್ತಿವೆ.

 

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...