ಯಡಿಯೂರಪ್ಪ ಹೈದರಾಬಾದ್ ಗೆ ಹೋಗಿದ್ದು ಯಾಕೆ ಗೊತ್ತಾ ?

Date:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಮುತ್ತಿನ ನಗರಿ ಹೈದರಾಬಾದ್‍ನಲ್ಲಿರುವ ದೇವಸ್ಥಾನವೊಂದಕ್ಕೆ ಬಿಎಸ್‍ವೈ ಭೇಟಿ ನೀಡಿದ್ದು, ಇವರ ಜತೆ ಕೆಲವೇ ಕೆಲವು ಆಪ್ತರು ಮಾತ್ರ ಭಾಗವಹಿಸಲಿದ್ದಾರೆ.

ಇದು ಸಂಪೂರ್ಣವಾಗಿ ಖಾಸಗಿ ಕಾರ್ಯಕ್ರಮವಾಗಿದ್ದು, ಜ್ಯೋತಿಷಿಗಳ ಸಲಹೆ ಮೇರೆಗೆ ಯಡಿಯೂರಪ್ಪ ದೇವಸ್ಥಾನಕ್ಕೆ ತೆರಳಲಿದ್ದಾರೆ.  ದೇವರ ದರ್ಶನ ಪಡೆದ ನಂತರ ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದರೆ ಕೆಲವು ಕಂಟಕಗಳು ನಿವಾರಣೆಯಾಗಲಿವೆ ಎಂದು ಬಿಎಸ್‍ವೈ ಆಪ್ತರೊಬ್ಬರು ಸೂಚಿಸಿರುವ ಹಿನ್ನೆಲೆಯಲ್ಲಿ ಹೈದರಬಾದ್‍ಗೆ ತೆರಳಲಿದ್ದಾರೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...