ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಬರುತ್ತೇನೆಂದರೆ ಖಂಡಿತ ಸೇರಿಸಿಕೊಳ್ಳುತ್ತೇವೆ: ಶಾಸಕ ರಾಜು ಕಾಗೆ

Date:

ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಬರುತ್ತೇನೆಂದರೆ ಖಂಡಿತ ಸೇರಿಸಿಕೊಳ್ಳುತ್ತೇವೆ: ಶಾಸಕ ರಾಜು ಕಾಗೆ

ಹುಬ್ಬಳ್ಳಿ: ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಬರುತ್ತೇನೆಂದರೆ ಖಂಡಿತ ಸೇರಿಸಿಕೊಳ್ಳುತ್ತೇವೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷ ಸೇರಬಯಸಿದರೆ ಅವರಿಗೆ ಸ್ವಾಗತವಿದೆ, ಯಾವುದೇ ಅಭ್ಯಂತರವಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದರು.
ಬೆಲೆ ಏರಿಕೆ ವಿಚಾರವಾಗಿ, ಬೆಲೆ ಏರಿಕೆ ಅಷ್ಟು ಹೊರೆ ಆಗುವುದಿಲ್ಲ. ನಮಗೂ ಇತಿ ಮಿತಿ ಇದೆ. ಹೊಸ ಬಸ್ ನಿಲ್ದಾಣದ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೆವೆ. ವ್ಯವಸ್ಥೆಯನ್ನು ಸರಿ ಮಾಡಬೇಕು. ಲಾಭ ನಷ್ಟವಿಲ್ಲದೇ ಸಂಸ್ಥೆ ನಡೆಯಬೇಕು ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು:...

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು ನಿಂಬೆಹಣ್ಣು ನಮ್ಮ...