ಯಾವುದೇ ಅರ್ಹ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ

Date:

ಯಾವುದೇ ಅರ್ಹ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಯಾವುದೇ ಅರ್ಹ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ ಎಂದು ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 66% ಬಿಪಿಎಲ್ ಕಾರ್ಡ್‌ಗಳಲ್ಲಿ ಅನರ್ಹರನ್ನ ಮಾತ್ರ ಎಪಿಎಲ್‌ಗೆ ಸೇರಿಸಲಾಗಿದೆ. ತೆರಿಗೆ ಪಾವತಿದಾರರು, ಸರ್ಕಾರಿ ನೌಕರರ ಕುಟುಂಬಗಳ ಬಿಪಿಎಲ್ ಕಾರ್ಡ್‌ಗಳನ್ನ ಮಾತ್ರ ಎಪಿಎಲ್‌ಗೆ ಸೇರಿಸಲಾಗಿದೆ. ಅನರ್ಹ ಇರಬಹುದೆನ್ನುವ ಕಾರ್ಡ್‌ಗಳನ್ನ ಮಾತ್ರ ಅಮಾನತ್ತಿನಲ್ಲಿಡಲಾಗಿದೆ ಎಂದು ಹೇಳಿದರು.
ಇನ್ನೂ 7 ದಿನದೊಳಗೆ ಬಿಪಿಎಲ್ ಕಾರ್ಡ್‌ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್‌ಗೆ ಅವಕಾಶ ಮಾಡಿಕೊಡುತ್ತೇವೆ. ತೆರಿಗೆದಾರರು ಹಾಗೂ ಸರ್ಕಾರಿ ನೌಕರರ ಕಾರ್ಡ್‌ ರದ್ದು ಮಾಡಿದ್ದೇವೆ ಹೊರತು ಬೇರೆಯವರ ಕಾರ್ಡ್‌ ಯಥಾವತ್ತಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

Share post:

Subscribe

spot_imgspot_img

Popular

More like this
Related

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ:...

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ! ಐ ಡ್ರಾಪ್‌,...

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ...

ರಾಜು ತಾಳಿಕೋಟಿ ಇನ್ನಿಲ್ಲ

ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ....