ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ !

Date:

ಶಿವಮೊಗ್ಗ: ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಹೋರಾಟ ಕುಟುಂಬ ರಾಜಕಾರಣ ವಿರುದ್ಧು. ಸಿಟಿ ರವಿ, ಬಸನಗೌಡ ಪಾಟೀಲ್ ಯತ್ನಾಳ, ನಳೀನ ಕುಮಾರ ಕಟೀಲು ಅವರಿಗೆ ಟಿಕೆಟ್ ನೀಡಿಲ್ಲ. ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ವಿರೋಧ ಮಾಡಿದರು.
ಆದರೆ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು. ಹೀಗಾಗಿ ಪಕ್ಷೇತರ ಸ್ಪರ್ಧೆ ಮಾಡಿದ್ದೇನೆ. ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ. ಕೇಂದ್ರದ ನಾಯಕರು ದೂರವಾಣಿ ಸಂಪರ್ಕ ಮಾಡಿದರೂ, ಸ್ಪಷ್ಟ ನಿರ್ಧಾರ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...