ಯಾವ ಸ್ಥಾನವು ಬೇಡ. ಇನ್ನು ಮೇಲೆ ನನ್ನ ಪಾಡಿಗೆ ನಾನೀರುತ್ತೇನೆ. !? ಕೇಂದ್ರಕ್ಕೆ ಡಿಕೆಶಿ ಹೀಗೆ ಹೇಳಿದ್ದೇಕೆ ?

Date:

ಡಿಕೆ ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಕೊಡಬೇಕೆಂದು ಬೆಂಬಲಿಗರು ಹೈಕಮಾಂಡ್ ಗೆ ಬೇಡಿಕೆ ಇಟ್ಟಿದ್ದು ಇದರ ‌ವಿಚಾರವಾಗಿ  ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಡ. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಸ್ಥಾನ ಅಥವಾ ಎಐಸಿಸಿಯ ಕಾರ್ಯಕಾರಿ ಸಮಿತಿ ಸದಸ್ಯರಾಗುವಂತೆ ವೇಣುಗೋಪಾಲ್ ಅವರು ಡಿ.ಕೆ.ಶಿವಕುಮಾರ್ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಡಿ.ಕೆ.ಶಿವಕುಮಾರ್ ಅವರು ನಾನು ಎರಡನೆ ಸಾಲಿನ ನಾಯಕನಲ್ಲ ನೀವು ಕೊಟ್ಟಿದ್ದು ತೆಗೆದುಕೊಳ್ಳುವ ಕಾಲ ಹೋಗಿದೆ.

ಕೊಡುವುದಾದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಹೈಕಮಾಂಡ್ ಕೊಡಲಿ. ಇಲ್ಲವಾದರೆ ಏನೂ ಬೇಡ. ಇನ್ನು ಮೇಲೆ ನನ್ನ ಪಾಡಿಗೆ ನಾನೀರುತ್ತೇನೆ. ಪದೇ ಪದೇ ಪಕ್ಷದ ಕೆಲಸಗಳನ್ನು ಹೇಳುವ ಪ್ರಯತ್ನ ಮಾಡಬೇಡಿ. ನಿಮಗೆ ಪ್ರೀಯರಾದ ನಾಯಕರಿಂದಲೇ ಎಲ್ಲಾ ಕೆಲಸಗಳನ್ನು ಮಾಡಿಸಿಕೊಳ್ಳಿ ಎಂದು ಸ್ಪಷ್ಟವಾಗಿ ತಿರುಗೇಟು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...