ಯುವರತ್ನನ ರತ್ನದಂಥ ಅಭಿಮಾನಿಗಳು..

Date:

ಯುವರತ್ನ ಬಿಡುಗಡೆಗೊಂಡು ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದ್ದು ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ. ಒಂದೊಳ್ಳೆ ಸಂದೇಶ ಹೊಂದಿರುವ ಯುವರತ್ನ ಚಿತ್ರ ತೆರೆಯ ಮೇಲೆ ಮ್ಯಾಜಿಕ್ ಮಾಡುತ್ತಾ ಮತ್ತೊಂದು ದೊಡ್ಡ ಚಿತ್ರವಾಗುತ್ತಿದೆ.

 

ತೆರೆಯ ಮೇಲೆ ಅಪ್ಪು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದ್ದರೆ , ಚಿತ್ರಮಂದಿರದ ಆಚೆ ಅದೇ ಅಪ್ಪು ಅಭಿಮಾನಿಗಳು ಸಮಾಜಕ್ಕೆ ಒಳ್ಳೆಯ ಕೆಲಸವನ್ನು ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಹೌದು ಹುಬ್ಬಳ್ಳಿಯ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಹದಿನೈದು ಅಂಗವಿಕಲರಿಗೆ ಯುವರತ್ನ ಚಿತ್ರದ ಪ್ರದರ್ಶನ ಕಾಣುತ್ತಿರುವ ಚಿತ್ರಮಂದಿರದಲ್ಲಿ ಈ ಕೃತಕ ಕಾಲು ಜೋಡಣೆ ಮಾಡುವ ಮುಖಾಂತರ ಮಾನವೀಯತೆ ಮೆರೆದಿದ್ದಾರೆ.

 

 

ಈ ಮೂಲಕ ನಟನಂತೆ ಅಭಿಮಾನಿಗಳು ಎಂದು ಪುನೀತ್ ಅಭಿಮಾನಿಗಳು ಸಾಬೀತುಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...