ಯುವರತ್ನ ಸಾರ್ವಕಾಲಿಕ ದಾಖಲೆ !

Date:

ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ನಾಳೆ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯಾಗುತ್ತಿರುವ ಮೊದಲ ದಿನವೇ ಯುವರತ್ನ ಚಿತ್ರದ ಬೆಂಗಳೂರು ನಗರ ಮತ್ತು ಮೈಸೂರು ನಗರಗಳಲ್ಲಿ ಇದುವರೆಗೂ ಯಾರೂ ಮಾಡಿರದ ಸಾಧನೆ ಮಾಡಿಬಿಟ್ಟಿದೆ.

 

 

ಬೆಂಗಳೂರು ನಗರ ಒಂದರಲ್ಲಿಯೇ ಯುವರತ್ನ ಚಿತ್ರಕ್ಕೆ ಬರೋಬ್ಬರಿ 720+ ಪ್ರದರ್ಶನಗಳನ್ನು ನೀಡಲಾಗಿದೆ.ಇದುವರೆಗೂ ಯಾವುದೇ ಚಿತ್ರಕ್ಕೂ ಬೆಂಗಳೂರು ನಗರದಲ್ಲಿ ಇಷ್ಟು ದೊಡ್ಡ ಮಟ್ಟದ ಶೂಗಳನ್ನು ನೀಡಲಾಗಿರಲಿಲ್ಲ. ಇದೀಗ ಯುವರತ್ನ ಚಿತ್ರ 720 ಶೋಗಳನ್ನು ಪಡೆದುಕೊಳ್ಳುವುದರ ಮೂಲಕ ಹೊಸ ದಾಖಲೆ ಬರೆದಿದೆ.

 

 

ಮೈಸೂರು ನಗರದಲ್ಲಿಯೂ ಯುವರತ್ನ ಪಾರುಪತ್ಯ ಭರ್ಜರಿಯಾಗಿ ನಡೆಯುತ್ತಿದ್ದು 103 ಪ್ರದರ್ಶನಗಳನ್ನು ಮೊದಲನೇ ದಿನ ಆಯೋಜಿಸಲಾಗಿದೆ. ವಿಶೇಷವೆಂದರೆ ಮೈಸೂರಿನ ಎಲ್ಲಾ ಪ್ರದರ್ಶನಗಳ ಟಿಕೆಟ್ ಗಳು ಈಗಾಗಲೇ ಸೋಲ್ಡ್ ಔಟ್ ಆಗಿದ್ದು ನಾಳೆ ಯಾವುದೇ ಪ್ರದರ್ಶನದ ಟಿಕೆಟ್ ಖಾಲಿ ಇಲ್ಲ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...