ಯುವ ವಿಚ್ಛೇದನ ವಿಚಾರ: ಆ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ – ಶಿವರಾಜ್ ಕುಮಾರ್

Date:

ಶಿವಮೊಗ್ಗ : ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಶಿವಣ್ಣ ಮಾತನಾಡಿದ್ದಾರೆ.
ಇವಾಗ ನಿಮ್ಮಿಂದ ವಿಚಾರ ಗೊತ್ತಾಗಿದ್ದು, ಅದು ಅವರ ಬದುಕು, ಗೊತ್ತಾದ ಮೇಲೆ ವಿಚಾರ ಮಾಡುತ್ತೇವೆ ಎಂದು ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...