ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

Date:

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಮತ್ತೊಂದು ಸಿಹಿಸುದ್ದಿ ನೀಡಿದೆ. ನಾಳೆ ನವೆಂಬರ್ 1ರಿಂದ ಯೆಲ್ಲೋ ಮೆಟ್ರೋ ಮಾರ್ಗಕ್ಕೆ ಐದನೇ ರೈಲು ಸೇರ್ಪಡೆಯಾಗುತ್ತಿದೆ.

ಹೊಸ ರೈಲು ಸಂಚಾರ ಆರಂಭವಾದ ನಂತರ, ಪ್ರಯಾಣಿಕರ ಕಾಯುವಿಕೆ ಸಮಯ 20 ನಿಮಿಷದಿಂದ 15 ನಿಮಿಷಕ್ಕೆ ಇಳಿಯಲಿದೆ. ಈ ಮೂಲಕ ಪೀಕ್ ಅವರ್‌ಗಳಲ್ಲಿ ಪ್ರಯಾಣ ಇನ್ನಷ್ಟು ಸುಗಮವಾಗಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಿಸಿದೆ.

ಈಗಾಗಲೇ ಐದನೇ ರೈಲಿನ ಎಲ್ಲಾ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಕೊನೆಯ ಹಂತದ ತಾಂತ್ರಿಕ ತಪಾಸಣೆಯೂ ಮುಕ್ತಾಯ ಹಂತದಲ್ಲಿದೆ. ನಾಳೆಯಿಂದ ಈ ಹೊಸ ರೈಲು ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...