ರಕ್ಷಿತ್ ಗೆ ಧನ್ಯವಾದ ತಿಳಿಸಿದ ರಶ್ಮಿಕಾ ಮಂದಣ್ಣ

Must read

ಇಂದು ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಶುಭಾಶಯವನ್ನು ಕೋರಿದ್ದಾರೆ. ಹಾಗೆಯೇ ಕನ್ನಡದ ನಟ ರಕ್ಷಿತ್ ಶೆಟ್ಟಿ ತಮ್ಮ ಮಾಜಿ ಪ್ರೇಯಸಿ ರಶ್ಮಿಕಾ ಮಂದಣ್ಣ ಅವರಿಗೆ ಟ್ವಿಟ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದರು.

 

 

ಇದೀಗ ಈ ಟ್ವೀಟ್ ಗೆ ರಿಪ್ಲೈ ಮಾಡಿರುವ ರಶ್ಮಿಕಾ ಮಂದಣ್ಣ ರಕ್ಷಿತ್ ಶೆಟ್ಟಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ರಕ್ಷಿತ್ ಶೆಟ್ಟಿ ರಶ್ಮಿಕಾ ಮಂದಣ್ಣ ಅವರು ಕಿರಿಕ್ ಪಾರ್ಟಿ ಚಿತ್ರಕ್ಕೆ ಹೇಗೆ ತಯಾರಿ ನಡೆಸುತ್ತಿದ್ದರು ಮತ್ತು ಆಡಿಷನ್ ಹೇಗೆ ನಡೆಯಲಾಯಿತು ಎಂಬ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ರಶ್ಮಿಕಾ ಮಂದಣ್ಣಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದರು.

- Advertisement -spot_img

More articles

- Advertisement -spot_img

Latest article