ರಫೇಲ್ ಡೀಲ್ ಬಗ್ಗೆ ರಾಹುಲ್ ಗಾಂಧಿ ಆರೋಪ !? ರಿಲಯನ್ಸ್ ಗ್ರೂಪ್ ತಿರುಗೇಟು !?

Date:

ರಫೇಲ್ ವಿಮಾನ ಖರೀದಿ ವಿಚಾರದಲ್ಲಿ ಪ್ರಧಾನಿ ಮೋದಿ ಅನಿಲ್ ಅಂಬಾನಿಗೆ 30 ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದು, ಈ ಬಗ್ಗೆ ಹೇಳಿಕೆ ನೀಡಿರುವ ಅನಿಲ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಕಂಪನಿ, ರಾಹುಲ್ ಗಾಂಧಿ ರಫೇಲ್ ಬಗ್ಗೆ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯ ನೀಡಿಲ್ಲ. ನಮ್ಮ ಕಂಪನಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದೆ.

ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ 2004-2014ರ ಅವಧಿಯಲ್ಲಿ ರಿಲಯನ್ಸ್ ಗ್ರೂಪ್‍ಗೆ ಇಂಧನ, ಟೆಲಿಕಾಂ, ರಸ್ತೆ, ಮೆಟ್ರೋ ಸೇರಿದಂತೆ 1 ಲಕ್ಷ ಕೋಟಿ ರು.ಮೊತ್ತದ ಯೋಜನೆ ಗುತ್ತಿಗೆ ನೀಡಿತ್ತು. 10 ವರ್ಷಗಳ ಕಾಲ ಬೆಂಬಲಿಸಿದವರನ್ನು ಈಗ ಭ್ರಷ್ಟ ಉದ್ಯಮಿ ಎಂದು ಕರೆಯಲಾಗುತ್ತಿದೆ.

ಹೀಗಾಗಿ 10 ವರ್ಷಗಳ ಕಾಲ ನಮಗೆ ಬೆಂಬಲ ನೀಡಿದ್ದು ಯಾರು ಎನ್ನುವುದನ್ನು ರಾಹುಲ್ ಗಾಂಧಿ ತಿಳಿಸಬೇಕು ಎಂದು ಕಿಡಿಕಾರಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...