ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದು, ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಿರುವ ಯಾಕೆ ಎಂಬ ಸತ್ಯವನ್ನು ಹೇಳಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಯಾವುದೊ ಒಂದು ವಿಚಾರಕ್ಕೆ ನಿರಾಕರಿಸಿದ ಬಳಿಕ . ಇದರಿಂದ ಆಕ್ರೋಶಗೊಂಡಿದ್ದ ರಮೇಶ್ ಜಾರಕಿಹೊಳಿ, ಅಂದಿನಿಂದ ತಮ್ಮ ವಿರುದ್ಧ ರಾಜಕೀಯ ದ್ವೇಷ ಆರಂಭಿಸಿದರು ಎಂಬ ಸಂಗತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.