ರಮೇಶ ಜಾರಕಿಹೊಳಿಗೆ ಸಿದ್ದರಾಮಯ್ಯ ಕರೆ ! ದಿಢೀರ್ ಬೆಂಗಳೂರಿನತ್ತ ಬರಲು ಕಾರಣ ಎನ್ ಗೊತ್ತಾ..!

Date:

ಬೆಳಗಾವಿ ರಾಜಕೀಯದಲ್ಲಿ ದಿನಕ್ಕೊಂದು ಹೊಸ ತಿರುವು‌ ಪಡೆದುಕೊಳ್ಳುತ್ತದೆ‌. ರಮೇಶ ಜಾರಕಿಹೊಳಿ ಅಸಮಾಧಾನ ಇರುವುದರಿಂದ ಅತೃಪ್ತರ ಶಾಸಕರ ಇದ್ದಾರೆ ಎಂಬ ಮಾತು ಕಳೆದ ಎರಡು ದಿನಗಳಿಂದ ತಿಳಿದು ಬಂದಿತ್ತು.

ರಮೇಶ ಜಾರಕಿಹೊಳಿ ಬೆಂಗಳೂರಿನಿಂದ ಬಂದು ಸತೀಶ ಜಾರಕಿಹೊಳಿ ಆಪ್ತರು ಹಾಗೂ ಮಾಜಿ ಸಚಿವ ಲಕ್ಷ್ಮಣ ಸವದಿ ಜತೆ ಸಭೆ ನಡೆಸಿದ್ದ ವಿಚಾರ ಜಿಲ್ಲೆಯ ರಾಜಕಾರಣದಲ್ಲಿ ತ್ರೀವ ಕುತೂಹಲ ಎಡೆ ಮಾಡಿಕೊಟ್ಟಿತು.

ಇದೇ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವಿರುದ್ಧ ಸಿಡಿದೆದ್ದಾರೆ. ಇನ್ನು ಇತ್ತ ಶಾಸಕ ರಮೇಶ್ ಜಾರಕಿಹೊಳಿ ಅವರು ದಿಢೀರ್ ಆಗಿ ಬೆಂಗಳೂರಿಗೆ ಹೊರಟಿದ್ದು, ಇದೀಗ ತೀವ್ರ ಕುತೂಹಲ ಮೂಡಿಸಿದೆ.

ತುರ್ತಾಗಿ ರಮೇಶ ಜಾರಕಿಹೊಳಿ ‌ಬೆಂಗಳೂರಿಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ‌ಮಾಡಿ ಹೇಳಿದ್ದಾರೆ. ಈಗಿನಿಂದಲೇ ಬೆಂಗಳೂರಿಗೆ ರಮೇಶ ಜತೆ ಮಗ ಅಮರ ಸಹ ಟಿಕೆಟ್ ಬುಕ್ ಮಾಡಿಸಿ ಪ್ರಯಾಣ ಬೆಳಿಸಿದ್ದಾರೆ.‌

ಜತೆಗೆ ಕೈ ಮತ್ತು ದಳ ನಾಯಕರ ಪರಸ್ಪರ ಮಾತಿನ ವಿವಾದ ಹಿನ್ನೆಲೆಯಲ್ಲಿ ಇದನ್ನೇ ಲಾಭವಾಗಿ ಬಳಸಿಕೊಳ್ಳಲು ರಮೇಶ್ ಮುಂದಾಗಿದ್ದು, ರೆಬೆಲ್ ಶಾಸಕರನ್ನು ಒಟ್ಟುಗೂಡಿಸುವ ಕೆಲಸ ಮಾಡಲಿದ್ದಾರೆ.

ಅಲ್ಲದೆ ಬೆಂಬಲಿಗರಿಗೆ ಹೊಸ ಸಂದೇಶ ತರುವುದಾಗಿ ಹೇಳಿ ಜಾರಕಿಹೊಳಿ ಹೊರಟಿದ್ದಾರೆ ಎಂಬುದಾಗಿ ಅವರ ಆಪ್ತರಿಂದ ತಿಳಿದುಬಂದಿದ್ದೆ.ಈ ಮೂಲಕ ಆಪರೇಷನ್ ಕಮಲಕ್ಕಾಗಿ ಅತೃಪ್ತ ಶಾಸಕರು ಮತ್ತೆ ಒಂದಾಗ್ತಾರಾ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಮೂಡಿದರಿಂದ ಕುಂದಾನಗರಿಯ ರಾಜಕಾರಣದಲ್ಲಿ ಮತ್ತಷ್ಟು ಚರ್ಚೆಗೆ ಬೆಳಗಾವಿ ರಾಜಕೀಯ ಗ್ರಾಸವಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...