ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

Date:

ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.
“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ” ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...