ರಸ್ತೆ ಅಪಘಾತ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವು!

Date:

ವಿಜಯನಗರ- ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರೋ ಘಟನೆ ನಡೆದಿದೆ.

ಪಾಸ್ಟರ್ ನೆಕ್ಸೋನ್( 40) ಅರುಣ್( 35) ಮೃತ ದುರ್ದೈವಿಗಳು ಅಂತ ಗುರುತಿಸಲಾಗಿದೆ.

ಕೊಟ್ಟೂರು ಪಟ್ಟಣದಿಂದ ಹೂವಿನ ಹಡಗಲಿ ಚರ್ಚ್ ಗೆ ಆಗಮಿಸುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ‌. ಕೊಟ್ಟೂರಿನ ಕ್ವೀನ್ ಮೇರಿ ಶಾಲೆಯ ವ್ಯವಸ್ಥಾಪಕ ಪಾಸ್ಟರ್ ನೆಕ್ಸೋನ್, ಅರುಣ್ ಬೈಕ್ ನಲ್ಲಿ ಬರುವಾಗ ಈ ಘಟನೆ ನಡೆದಿದ್ದು, ಪಾಸ್ಟರ್ ನೆಕ್ಸೋನ್ ಸ್ಥಳದಲ್ಲೇ ಮೃತಪಟ್ಟಿದ್ದು, ಅರುಣ್ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಹೂವಿನ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...