ರಸ್ತೆ ಬಂದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು.!

Date:

ರಸ್ತೆ ಬಂದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು.!

ಕಲಬುರಗಿ: ರಸ್ತೆ ಬಂದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೇಡಂ ತಾಲೂಕಿನ ಮಳಖೇಡ ಬಳಿ ನಡದಿದೆ. ಮಹೇಶ್ (32), ಪ್ರೇಮ್ಕುಮಾರ್ (25), ಅನ್ನದಾನಯ್ಯ (25) ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಘಟನೆಯಲ್ಲಿ ನಿತ್ಯಾನಂದ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮದುವೆ ಆಮಂತ್ರಣ ಪತ್ರಿಕೆ ಕೊಡಲು ಕಾರಿನಲ್ಲಿ ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ಹೊರಟಿರುವಾಗ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...