ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ  5700 ಕೆಜಿಯ ಕೇಕ್ ! ದಾಖಲೆ ಬರೆದಿದೆ ಯಶ್​ ಅಭಿಮಾನಿ​

Date:

ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ  ಸಂಭ್ರಮದಲ್ಲಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ನಂದಿ ಲಿಂಕ್ ಗ್ರೌಂಡ್ನಲ್ಲಿ ಆಚರಿಸಿದ್ರು ಬಹು ದೊಡ್ಡ ಕಟೌಟ್ ಹಾಗೂ  ಯಶ್​ ಬರ್ತಡೇಗಾಗಿ ಅಭಿಮಾನಿಗಳು ತಯಾರಿಸಿದ್ದ ಬರೋಬ್ಬರೀ 5700 ಕೆಜಿಯ ಕೇಕ್​​ ಈಗ ದಾಖಲೆ ಬರೆದಿದೆ. ನಿನ್ನೆ ರಾತ್ರಿ ಯಶ್​ ಅಭಿಮಾನಿಗಳು, ಬೃಹತ್ ಕೇಕ್​​ ಸಿದ್ಧಪಡಿಸಿ ಅದ್ಧೂರಿಯಾಗಿ ಬರ್ತ್​ಡೇ ಆಚರಿಸಿ ಸಂಭ್ರಮಿಸಿದ್ದರು.

ಯಶ್ ಅವರ ಅಭಿಮಾನಿ ವೇಣು ಗೌಡ ಎಂಬುವರು ಯಶ್ ಅವರಿಗೆ ಐದು ಸಾವಿರ ಕೆಜಿಗೂ ಹೆಚ್ಚಿನ ಕೇಕನ್ನು ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಕೊಟ್ಟರು ಈ ಕೇಕ್ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪಟ್ಟಿಗೆ ಸೇರಿದ್ದು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯ ಚೇರ್ಮನ್ ಈ ಅವಾರ್ಡನ್ನು ವೇಣು ಅವರಿಗೆ ನೀಡಿದ್ದರು .

ಇದೇ ಮೊದಲ ಬಾರಿಗೆ ಈ ರೀತಿಯ ಬಹುದೊಡ್ಡ ಗಾತ್ರದ ಕೇಕನ್ನು ತಯಾರಿಸಿದ್ದು ಯಶ್ ಅವರು ಹಾಗೂ ರಾಧಿಕಾ ಪಂಡಿತ್ ಜೊತೆಗೆ ಬಂದು ಕೇಕನ್ನು ಕತ್ತರಿಸಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಿಸಿದರು .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...