No menu items!
16.3 C
Munich
Wednesday, April 29, 2026

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವ್ದು ಗೊತ್ತಾ? ರಾಕಿಭಾಯ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸ್ಟಾರ್ ಡೈರೆಕ್ಟರ್…!

Must read

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವ್ದು ಗೊತ್ತಾ? ರಾಕಿಭಾಯ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸ್ಟಾರ್ ಡೈರೆಕ್ಟರ್…!

ರಾಕಿಂಗ್ ಸ್ಟಾರ್ ಯಶ್ ಈಗ ನ್ಯಾಷನಲ್ ಸ್ಟಾರ್ ..! ಕನ್ನಡದ ಗೋಲ್ಡನ್ ಫಿಲ್ಮ್ ಕೆಜಿಎಫ್ ರಿಲೀಸ್ ಆದ ಮೇಲೆ ಯಶ್ ಇಮೇಜ್ ಬದಲಾಗಿ ಬಿಟ್ಟಿದೆ. 2016 ರಲ್ಲಿ ಸಂತು ಸ್ಟ್ರೈಟ್ ಫಾರ್ವರ್ಡ್ ಬಳಿಕ ಎರಡು ವರ್ಷಗಳ ಕಾಲ ಕೆಜಿಎಫ್ ಗೆ ಸಮಯ ಮೀಸಲಿಟ್ಟಿದ್ದ ರಾಕಿಭಾಯ್ .. ಸದ್ಯ ಕೆಜಿಎಫ್2 ಗೆ ಸಮಯ ಮೀಸಲಿಟ್ಟಿದ್ದಾರೆ‌ . ಕೊರೋನಾ ದೆಸೆಯಿಂದ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದೆ. ಹೀಗಾಗಿ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಕಂಪ್ಲೀಟ್ ಆಗಿಲ್ಲ. ಹೆಚ್ಚು ಕಡಿಮೆ ಶೇ 80ರಷ್ಟು ಶೂಟಿಂಗ್ ಮುಗಿದಿದ್ದು ಕೊರೋನಾ ಕಾಟಕ್ಕೆ ಬ್ರೇಕ್ ಬಿದ್ದ ನಂತರ ಉಳಿದ ಚಿತ್ರೀಕರಣ ನಡೆಯಲಿದೆ.


ಈ ನಡುವೆ ಕೆಜಿಎಫ್ ಚಾಪ್ಟರ್‌ 2ನಂತರ ಯಶ್ ಯಾವ ಸಿನಿಮಾದಲ್ಲಿ‌ ನಟಿಸುತ್ತಾರೆ ಎಂಬ ಸುದ್ದಿ ಹಬ್ಬಿದೆ. ಲಾಕ್ ಡೌನ್ ಎಫೆಕ್ಟ್ ನಿಂದ ಗಾಂಧಿನಗರ ತಣ್ಣಗಿದ್ದರೂ ಅಲ್ಲಲ್ಲಿ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾದ ಬಗ್ಗೆ‌ ಮಾತುಗಳು ಕೇಳಿ ಬರುತ್ತಿವೆ .

ಮಫ್ತಿ ಡೈರೆಕ್ಟರ್ ನರ್ತನ್ ಯಶ್ ಮುಂದಿನ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುತ್ತಾರೆ ಎಂದು ಹೇಳಲಾಗಿದೆ . ನರ್ತನ್ ಈಗಾಗಲೇ ಆ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದು ಈ ಕೊರೋನಾ ಕಿರಿಕಿರಿಗೆ ಫುಲ್ ಸ್ಟಾಪ್ ಬಿದ್ದ ಮೇಲೆ ಎಲ್ಲವೂ ಪಕ್ಕಾ ಆಗಲಿದೆ.

ರಾಖಿಯಲ್ಲಿ ಮುರಿದ ಪ್ರೇಮದ ಚಿಗುರು

ಭಾರತೀಯ ಮೂಲದ ‘ಧ್ರುವತಾರೆ’ ವಿಶ್ವಕ್ಕೆ ಸ್ಫೂರ್ತಿಯ ಸೆಲೆ..!

ವೃದ್ಧರನ್ನು ತಂದೆ-ತಾಯಿಯಂತೆ ಕಾಣುವ ಈ ಡಾಕ್ಟರ್ ಬಡವರ ದೇವರು!

ಭಾರತದ ‘ಪಬ್ ಕ್ಯಾಪಿಟಲ್’ ಯಾವ್ದು ಗೊತ್ತಾ..?

ವಿಶ್ವಕ್ಕೆ ಭಾರತ ಏನೆಲ್ಲಾ ಪರಿಚಯಿಸಿದೆ ..? ಕೆಲವು ಆಟಗಳು, ಸಂಗತಿಗಳು ಇಲ್ಲಿವೆ ..!

ಇದು ನೀವೆಲ್ಲೂ ಕೇಳಿರದ ನಾವಿಕನ ಯಶೋಗಾಥೆ.. ಓದ್ಲೇಬೇಕು!

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಜಗತ್ತು ಕಂಡ ಕ್ರೂರಿಗೂ ಲವ್ ಆಗಿತ್ತು ..! ಹಿಟ್ಲರ್ ನ‌ ಇಂಟ್ರೆಸ್ಟಿಂಗ್ ಲವ್ ಸ್ಟೋರಿ

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಮಹಾಭಾರತ, ಮಾಲ್ಗುಡಿ ಡೇಸ್ – ಕನ್ನಡ ಕಿರುತೆರೆ ವೀಕ್ಷಕರಿಗೆ ಡಬಲ್ ಧಮಾಕಾ?

ನೀನಿದ್ದರೆ ಮಾತ್ರ ಬದುಕು ಎಂಬ ಹುಚ್ಚು ಭ್ರಮೆಯಿಲ್ಲ. ಆದರೆ, ನೀ ಸಿಗದೇ ಬಾಳೊಂದು ಬಾಳೇ?

ನಾನೇ ಯಾಕೆ ಪ್ರಪೋಸ್ ಮಾಡ್ಬೇಕು? ಅವ್ಳು ಯಾಕೆ ಮಾಡಲ್ಲ?

ಬಿಟ್ಟು ಹೋಗದಿರು ಗೆಳತಿ ಹಳೆಯ ನೆನಪುಗಳ ಉಳಿಸಿ.

ಸೋತು ಸುಮ್ಮನಾಗುವೆ ಹುಡುಗಾ… ಒಮ್ಮೆ ಮಾತನಾಡಿಸು ಬಾ!

ಮುಗಿಯದ ಸ್ನೇಹ : ಗ್ಯಾಂಗ್ ಆಫ್ ತ್ರೀ ಗರ್ಲ್ಸ್

‘ಕರ್ಮ’ ಯೋಗಿಗಳ ಪಾಲಿನ ‘ಜೀವ’ದಾತ!

ತರಕಾರಿ ಮಾರಿ ಆಸ್ಪತ್ರೆ ಕಟ್ಟಿಸಿದ ಛಲಗಾತಿ!

ಪುಟ್ಟಕೋಣೆಯಲ್ಲಿ ಬದುಕು ಸವೆಸಿದ ಬಾಲಕ ದೇಶದ ಪ್ರತಿಷ್ಠಿತ ಕಂಪನಿ ಸಂಸ್ಥಾಪಕ..!

ತಂದೆ ಕೊಟ್ಟ ಆ 10 ಸಾವಿರ ಜೀವನದ ದಿಕ್ಕನ್ನೇ ಬದಲಿಸಿ ಬಿಟ್ಟಿತು..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article