ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ !

Date:

ಮೈಸೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕ ವಿಚಾರವಾಗಿ ಪಕ್ಷದ ಮೇಲೆ ಮತ್ತಷ್ಟು ಮುನಿಸುಗೊಂಡ ಮಾಜಿ ಸಚಿವ ವಿ.ಸೋಮಣ್ಣ, ಡಿಸೆಂಬರ್ 6ರ ಬಳಿಕ ತನ್ನ ಮನಸ್ಸಿನ ಭಾವನೆ ತಿಳಿಸುವುದಾಗಿ ಹೇಳಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ.
ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು ಸಂಪರ್ಕಿಸಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...