ರಾಜಕೀಯದಲ್ಲಿ ಸ್ವಲ್ಪ ಬೇಸಿಕ್ ಕಾಮನ್ ಸೆನ್ಸ್ ಇರಬೇಕು !

Date:

ಬೆಂಗಳೂರು: ರಾಜಕೀಯದಲ್ಲಿ ಸ್ವಲ್ಪ ಬೇಸಿಕ್ ಕಾಮನ್ ಸೆನ್ಸ್ ಇರಬೇಕು. 136 ಶಾಸಕರು ಗೆದ್ದು ಆಡಳಿತ ನಡೆಸುತ್ತಿದ್ದೇವೆ. ಆದರೂ ಬಿಜೆಪಿ ನಾಯಕರು ನಮ್ಮ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಹಿರಿಯ ಶಾಸಕರು ಶಾಮನೂರು ಶಿವಶಂಕರಪ್ಪ ಅವರಿಗೆ ನಿನ್ನೆ ಬಿಎಸ್ ವೈ ಕರೆ ಮಾಡಿ ಮತ ಹಾಕಲು ಹೇಳಿದ್ದಾರೆ. ಅಂತಹ ಹಿರಿಯ ನಾಯಕರನ್ನೂ ಬಿಡುತಿಲ್ಲ. ಇನ್ನು ಬೇರೆ ಶಾಸಕರನ್ನು ಸಂಪರ್ಕಿಸದೇ ಇರುತ್ತಾರಾ? ನಮ್ಮ 42 ಶಾಸಕರನ್ನು ಬಿಜೆಪಿ-ಜೆಡಿಎಸ್ ನಾಯಕರು ಸಂಪರ್ಕಿಸಿದ್ದಾರೆ.

ಇಲ್ಲಿ ಗೆದ್ದಿರುವ ಶಾಸಕರನ್ನು ಹಣ ಕೊಟ್ಟು ಕುದುರೆ ವ್ಯಾಪಾರ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಸುಮ್ಮನೇ ದುಡ್ಡಿದೆ, ಹಣವಿದೆ ಎಂದು ಅವರನ್ನು ಹೆದರಿಸಿ ಬೆದರಿಸಿ ವೋಟ್ ಹಾಕಿ ಅನ್ನುವುದು ಸರಿಯಲ್ಲ. ಹಣ ಇದೆ ಎಂದು ಕುದುರೆ ವ್ಯಾಪಾರ ಮಾಡ್ತಿದ್ದಾರೆ. ನೆಂಟಸ್ತನ ಬೇರೆ, ಬೀಗತನ ಬೇರೆ, ರಾಜಕಾರಣ ಬೇರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

Share post:

Subscribe

spot_imgspot_img

Popular

More like this
Related

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ...

ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸಲು ಪ್ರಸ್ತಾವನೆ: ರಾಮಲಿಂಗಾ ರೆಡ್ಡಿ

ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸಲು ಪ್ರಸ್ತಾವನೆ: ರಾಮಲಿಂಗಾ...

ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷ ಹಾಗೂ ದೇಶದ ಆಸ್ತಿ: ಡಿಸಿಎಂ ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷ ಹಾಗೂ ದೇಶದ ಆಸ್ತಿ: ಡಿಸಿಎಂ ಡಿ.ಕೆ....

ಹೊಸ ಹೆಜ್ಜೆ ಇಟ್ಟ ಲಕ್ಷ್ಮೀ ಗಣೇಶ ಪ್ರೋಡೆಕ್ಷನ್ !

ಬೆಂಗಳೂರು: ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್...