No menu items!
12.3 C
Munich
Wednesday, May 20, 2026

ರಾಜಿನಾಮೆ ನೀಡುತ್ತೇನೆ ಆದರೆ ಸಚಿವ ಸ್ಥಾನ ?

Must read

ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಗೆ ರಾಜೀನಾಮೆ ಪತ್ರ ರವಾನೆ ಆರೋಪದಿಂದ ಮುಕ್ತರಾಗಿ ಬಂದಮೇಲೆ ಸಚಿವ ಸ್ಥಾನ ನೀಡಿ ಎಂದು ಪತ್ರದಲ್ಲಿ ಉಲ್ಲೇಖ ಹಲವು ರಾಜ್ಯಗಳ ಚುನಾವಣೆ,

ವಿಧಾನಸಭೆ ಅಧಿವೇಶನ ಹಿನ್ನೆಲೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆದ ಬಿಜೆಪಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಆರಂಭ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ಸಂಪುಟ ಸಭೆಗೆ ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ರವಾನೆ ಸಿಎಂ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ ರಮೇಶ್ ಜಾರಕಿಹೊಳಿ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article