ರಾಜೀನಾಮೆ ನೀಡಿದ ರಾಹುಲ್ ಗಾಂಧಿ ಬಗ್ಗೆ ಪ್ರಿಯಾಂಕಾ ಗಾಂಧಿ ಏನ್ ಹೇಳಿದ್ರು ಗೊತ್ತಾ? ?

Date:

ಲೋಕಸಭೆ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಅಧಿಕೃತವಾಗಿ ರಾಜೀನಾಮೆ ನೀಡಿದ ಅವರು, ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ನಿಮ್ಮ ನಿರ್ಧಾರಕ್ಕೆ ಅತೀವ ಗೌರವ ಸೂಚಿಸುತ್ತೇನೆ. ಕೆಲವರಲ್ಲಿ ಮಾತ್ರ ಇಂತಹ ಗಟ್ಟಿತನದ ನಿರ್ಧಾರವನ್ನು ಪ್ರಕಟಿಸುವ ಧೈರ್ಯವಿರುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದ ರಾಹುಲ್ ಗಾಂಧಿಯನ್ನು ಅನೇಕ ಕಾಂಗ್ರೆಸ್‌ ನಾಯಕರು ಭೇಟಿಯಾಗಿ ಮನವೊಲಿಸುವ ಪ್ರಯತ್ನ ನಡೆಸಿದ್ದರು.ಆದರೆ ರಾಹುಲ್ ಗಾಂಧಿ ಮಾತ್ರ ತಮ್ಮ ನಿರ್ಧಾರವನ್ನು ಬದಲಾಯಿಸಿದರೆ ನಿನ್ನೆ ಅಧಿಕೃತವಾಗಿ ರಾಜೀನಾಮೆ ನೀಡಿದರು.

Share post:

Subscribe

spot_imgspot_img

Popular

More like this
Related

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...