ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಭಾರೀ ಪ್ರಮಾಣದಲ್ಲಿ ನಷ್ಟವಾದಕ್ಕೆ ದೇವರ ಮೊರೆ ಹೊದ ಸಿ ಎಂ !?

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಮಾತನಾಡಿದರು  ಈ ಬಾರಿ ನಾಲ್ಕುವರೆ ದಶಕಗಳ ನಂತರ ಭೀಕರ ಅತಿವೃಷ್ಟಿ ಉಂಟಾಗಿ ಹಿಂದೆಂದೂ ಕಾಣದ ನಷ್ಟ ಸಂಭವಿಸಿದೆ. ಹೀಗಾಗಿ ಮಳೆ ನಿಲ್ಲಲ್ಲಿ ಎಂದು ಶಾರದಾಂಬೆಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಸಾಮಾನ್ಯವಾಗಿ ಹಿಂದೆ ಶೃಂಗೇರಿ ಶಾರದಾಂಬೆಯ ಸನ್ನಿಧಾನದಲ್ಲಿ ಮಳೆ, ನಾಡಿನ ಒಳಿತಿಗಾಗಿ ಪೂಜೆ, ಪುನಸ್ಕಾರ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಮಳೆ ನಿಲ್ಲಿಸುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ.ಎಲ್ಲವೂ ಶೀಘ್ರದಲ್ಲೇ ಸರಿ ಹೋಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿತರ ಕಡೆ ಈ ಬಾರಿ ಭೀಕರವಾದ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಸಂತ್ರಸ್ತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಿಕೊಡುತ್ತಿದೆ ಎಂದರು.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...