ರಾಜ್ಯದಲ್ಲಿ ಪುನಃ ಲಾಕ್ ಡೌನ್ ವಿಚಾರದ ಬಗ್ಗೆ ಸಿಎಂ ಮಾಹಿತಿ

Date:

ಸೌತ್ ಆಫ್ರಿಕಾದಲ್ಲಿ ಹುಟ್ಟಿರುವ ಓಮಿಕ್ರಾನ್ ವೈರಸ್‌ ಈಗ ಇಡೀ ಜಗತ್ತನ್ನು ಚಿಂತೆಗೆ ಈಡು ಮಾಡಿದೆ. ಓಮಿಕ್ರಾನ್ ವೈರಸ್‌ ಜನಸಮೂಹಕ್ಕೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವ ಸಲುವಾಗಿ ಈಗಾಗಲೇ ಹಲವು ದೇಶಗಳು ವಿಮಾನಯಾನ ಸಂಚಾರ ಬಂದ್ ಮಾಡಿದ್ದು, ಹಲವು ಕಟ್ಟು ನಿಟ್ಟಿನ ಆದೇಶಗಳನ್ನು ಹೊರಡಿಸಿದೆ. 

ಓಮಿಕ್ರಾನ್ ರೂಪಾಂತರ ವೈರಸ್​ ಬಗ್ಗೆ ರಾಜ್ಯ ಸರ್ಕಾರದ ಕ್ರಮ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶಾಲಾ-ಕಾಲೇಜ್​ಗಳಲ್ಲಿ ಕೋವಿಡ್ ಬಗ್ಗೆ ನಿಗಾವಹಿಸಿ ಅಂತ ಸೂಚನೆ ನೀಡಲಾಗಿದ್ದು, ರಜೆ ನೀಡುವ ಅಗತ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು, ಈಗಾಗಲೇ ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ಮಾತನಾಡಲಾಗಿದೆ ಅಂತ ಹೇಳಿದರು. ಇನ್ನೂ ಲಾಕ್​ಡೌನ್​ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ ಹೇಳಿದರು.

 

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...