ರಾಜ್ಯದಲ್ಲಿ ಮುಂಗಾರು ದುರ್ಬಲ: ಕೆಲ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ ನಿರೀಕ್ಷೆ

Date:

ರಾಜ್ಯದಲ್ಲಿ ಮುಂಗಾರು ದುರ್ಬಲ: ಕೆಲ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ ನಿರೀಕ್ಷೆ

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಇದೀಗ ಕೊಂಚ ವಿರಾಮ ಪಡೆಯಲಿದ್ದು, ಮುಂಗಾರು ಧಾರಾಳವಾಗಿ ಕಡಿಮೆಯಾಗಲಿದೆ. ಹವಾಮಾನ ಇಲಾಖೆ ಪ್ರಕಾರ, ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ದುರ್ಬಲಗೊಳ್ಳಲಿದ್ದು, ಕೆಲವೊಂದು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇತರ ಪ್ರದೇಶಗಳಿಗಿಂತ ಸ್ವಲ್ಪ ಹೆಚ್ಚು ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಸಾಧ್ಯತೆ ಇದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗಿದೆ.

Share post:

Subscribe

spot_imgspot_img

Popular

More like this
Related

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...