No menu items!
7.8 C
Munich
Thursday, April 30, 2026

ರಾಜ್ಯದಲ್ಲಿ ಮೊದಲ ಕೊರೋನಾ ವೈರಸ್ ಪ್ರಕರಣ ದೃಢ

Must read

ಬೆಂಗಳೂರು : ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾರ್ಚ್ 1ರಂದು ಅಮೆರಿಕಾದಿಂದ ಪತ್ನಿಯೊಡನೆ ಬಂದಿದ್ದ ಸಾಫ್ಟ್​ ವೇರ್ ಇಂಜಿನಿಯರ್​ ಕೊರೋನಾ ಬಾಧಿತರು. ಅವರ ಇಡೀ ಕುಟುಂಬ ಮತ್ತು ಕಾರು ಚಾಲಕ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವ್ಯಕ್ತಿಗೆ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article