No menu items!
14.4 C
Munich
Sunday, May 3, 2026

ರಾಜ್ಯದಲ್ಲಿ `ರಾಷ್ಟ್ರಪತಿ ಆಡಳಿತ’ ಬಂದರೆ ಮೈತ್ರಿ ಪಕ್ಷಗಳೇ ಕಾರಣ ಎಂದ ಕೋಟ ಶ್ರೀನಿವಾಸ ಪೂಜಾರಿ

Must read

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಬಿಎಸ್ ವೈ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ, ಈ ಸರ್ಕಾರ ರಾಜ್ಯಪಾಲರ ಸಂದೇಶಗಳನ್ನು ಗೌರವಿಸಿಲ್ಲ. ಈ ಸರ್ಕಾರಕ್ಕೆ ಬಹುಮತ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.

ಸರ್ಕಾರವು ಸೋಮವಾರ ಬಹುಮತ ಕಳೆದುಕೊಳ್ಳುತ್ತದೆ. ಮತ್ತೊಮ್ಮೆ ಚುನಾವಣೆಗೆ ಹೋಗಲು ಯಾರಿಗೂ ಇಷ್ಟವಿಲ್ಲ. ರಾಜ್ಯದ ರಾಜಕೀಯ ಬಿಕ್ಕಟ್ಟು ನೋಡಿ ರಾಷ್ಟ್ರಪತಿಯವರೇ ಮಧ್ಯಪ್ರವೇಶ ಮಾಡಬಹುದು

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article