ರಾಜ್ಯದಲ್ಲಿ 5 ಕೋಟಿ ಉದ್ಯೋಗ ಸೃಷ್ಟಿ: ಬಿಎಸ್‌ವೈ

Date:

“ಮಿಷನ್ ಯುವ ಸಮೃದ್ಧಿ” ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಒಳಗೆ ಒಂದು ಕೋಟಿ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಿಷನ್ ಯುವಸಮೃದ್ಧಿ ಯೋಜನೆಯಡಿ ಪ್ರಾಯೋಗಿಕ ಯೋಜನೆ ಕೈಗೊಳ್ಳಲಾಗಿದೆ. ಈ ವಿಶೇಷ ಯೋಜನೆ ಸಲುವಾಗಿ ಕಾರ್ಯಪಡೆ ರೂಪಿಸಲಾಗಿದೆ. ಶೀಘ್ರವೇ ಕಾರ್ಯಪಡೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ “ವಿಶ್ವ ಯುವ ಕೌಶಲ” ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...