ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

Date:

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟು 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ ಮಲೆನಾಡು, ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಹಾಗೂ ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.

ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಕೊಡಗು, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ,

ಬೆಂಗಳೂರು ನಗರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್​, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಇರಲಿದೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...