ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

Date:

ಬೆಂಗಳೂರು: ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಸೇರಿದಂತೆ ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳ ಪಟ್ಟಿ:
ಲಾಭೂರಾಮ್ : ಐಜಿಪಿ ಕೇಂದ್ರ ವಲಯ ಬೆಂಗಳೂರು
ಬಿ, ಆರ್ , ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು
ಡಾ ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
ಬಿ ರಮೇಶ್, : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ)
ಸಿಕೆ ಬಾಬಾ: ಎಸ್ ಪಿ ಬೆಂಗಳೂರು ಗ್ರಾಮಾಂತರ
ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ.
ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್
ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
ಅರುಣಾಂಗ್ಷು ಗಿರಿ : ಎಸ್ಪಿ, ಸಿಐಡಿ
ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
ಡಾ ಶೋಭಾ ರಾಣಿ ವಿ.ಜೆ – ಎಸ್ ಪಿ .ಬಳ್ಳಾರಿ ಜಿಲ್ಲೆ.
ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
ಮಹಾನಿಂಗ್ ನಂದಗಾವಿ: ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...